-
noun ಗುಂಪು ಅಥವಾ ಒಟ್ಟು ಕೂಡುವ ಕ್ರಿಯೆ, ಅವಸ್ಥೆ ಅಥವಾ ಭಾವ
Ex. ದುರ್ಘಟನೆಯಾದ ಜಾಗದಲ್ಲಿ ಜನರ ಗುಂಪು ಹೆಚ್ಚಾಗುತ್ತಾ ಇದೆ.
-
noun ಜನ ಸಮೂಹದವರ ಜೊತೆ ವೇಗವಾಗಿ ಮುಂದೆ ಬರುವ ಪ್ರಕ್ರಿಯೆ
Ex. ಗಡಿಯಲ್ಲಿ ಸೈನಿಕರ ಗುಂಪೊಂದು ಕಂಡುಬರುತ್ತಿದೆ.
-
noun ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
Ex. ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
-
See : ರಾಶಿ, ಸೇನೆ, ಸಮುದಾಯ, ಮಂಡಳಿ, ದಟ್ಟಣೆ, ಸಮೂಹ, ಸಂತೋಷಕೂಟ, ಪಕ್ಷ, ದಳ, ತಂಡ
Site Search
Input language: